Babu

ರೀಚಾರ್ಜ್ ಮುಗಿದರೆ ಇನ್‌ಕಮಿಂಗ್ ಕಾಲ್ ಕೂಡಾ ಬಂದ್‌‌‌…!ಗ್ರಾಹಕರ ಹಗಲು ದರೋಡೆ ನಡೆಸುತ್ತಿರುವ ಟೆಲಿಕಾಂ ಕಂಪನಿಗಳು.

ನವದೆಹಲಿ : ದೇಶದಲ್ಲಿ ಮೊಬೈಲ್‌ ಹಾಗೂ ಡೇಟಾ ಬಳಕೆ ಕಳೆದ ಹತ್ತು ವರ್ಷಗಳಲ್ಲಿ ಗಣನೀಯವಾಗಿ ಏರಿಕೆ ಕಂಡಿದೆ. ಮಾರುಕಟ್ಟೆಗೆ ಜಿಯೋ ಎಂಟ್ರಿ ಕೊಟ್ಟಾಗಿನಿಂದ ಹೆಚ್ಚಾದ ಡೇಟಾ ಹಾಗೂ…

ಚೇಸಿಂಗ್ ವಿಫಲ : ಭಾರೀ ಅಂತರದಲ್ಲಿ ಸೋತ ಭಾರತ.“ಚೇಸ್ ಮಾಸ್ಟರ್‌” ನನ್ನು ಮಿಸ್ ಮಾಡಿಕೊಂಡ ಟೀಂ ಇಂಡಿಯಾ ಅಭಿಮಾನಿಗಳು.

ಅಹ್ಮದಾಬಾದ್ : ಟಿ20 ಸೂಪರ್​ 8 ಪಂದ್ಯದಲ್ಲಿ ಭಾರತ ಹೀನಾಯ ಸೋಲು ಕಂಡಿದೆ. ದಕ್ಷಿಣ ಆಫ್ರಿಕಾ ನೀಡಿದ್ದ 188 ರನ್​ಗಳ ಗುರಿ ಬೆನ್ನಟ್ಟಲು ವಿಫಲವಾದ ಭಾರತ ನೀರಸ…

ಕರ್ನಾಟಕದಲ್ಲಿ ಮಕ್ಕಳಿಗೆ ಮೊಬೈಲ್ ಬಳಕೆ ನಿಷೇಧ.‌‌.!?ಕರ್ನಾಟಕ ಸರ್ಕಾರದ ಮಹತ್ವದ ಚಿಂತನೆ..!

ಬೆಂಗಳೂರು: ರಾಜ್ಯದಲ್ಲಿನ ಹದಿಹರೆಯದ ಮಕ್ಕಳಲ್ಲಿ ಹೆಚ್ಚುತ್ತಿರುವ ಮೊಬೈಲ್ ಬಳಕೆಯ ದುಷ್ಪರಿಣಾಮಗಳ ಬಗ್ಗೆ ಸರ್ಕಾರ ಗಂಭೀರವಾಗಿ ಚಿಂತನೆ ನಡೆಸುತ್ತಿದೆ. 16 ವರ್ಷದೊಳಗಿನ ಮಕ್ಕಳಿಗೆ ಸ್ಮಾರ್ಟ್‌ಫೋನ್ ಬಳಕೆಯನ್ನು ನಿಯಂತ್ರಿಸುವ ಬಗ್ಗೆ…

ಶತಮಾನಗಳ ನಂಬಿಕೆಯ ಸಾಕ್ಷಿ.. ಗೋಳಿಗರಡಿಯಲ್ಲಿ ಜಾತ್ರೆಯ ಸಂಭ್ರಮಕ್ಕೆ ಭಕ್ತರ ಮಹಾಪೂರ

ಉಡುಪಿ : ಜಿಲ್ಲೆಯಲ್ಲಿನ ಗರಡಿಗಳಲ್ಲೇ ಅತಿಹೆಚ್ಚು, 700 ವರ್ಷಗಳ ಇತಿಹಾಸವಿರುವ ಪ್ರಮುಖ ಗರಡಿಯಾದ ‘ಗೋಳಿಗರಡಿಯಲ್ಲಿ’ ಜಾತ್ರೆಯ ಸಂಭ್ರಮ ಮನೆಮಾಡಿದೆ. ತುಳುನಾಡಿನ ಇತಿಹಾಸದ ಬಹುಮುಖ್ಯ ಪೌರಾಣಿಕ ವೀರರಾದ ಕೋಟಿ-ಚೆನ್ನಯ್ಯರು…

ಮಂಗಳೂರು ವಿಮಾನ ನಿಲ್ದಾಣದಿಂದ ಹಾರಲಿವೆ ಇನ್ನಷ್ಟು ವಿಮಾನ.ದೇಶೀಯ ಹಾಗೂ ವಿದೇಶಕ್ಕೆ ಹೆಚ್ಚಲಿದೆ ವಿಮಾನ ಹಾರಾಟ..!

ಮಂಗಳೂರು: ಬಜ್ಪೆಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಪ್ರಯಾಣಿಸುವವರಿಗೆ ಸಂತಸದ ಸುದ್ದಿಯೊಂದು ಬಂದಿದೆ. ಮಾರ್ಚ್ ತಿಂಗಳಿನಿಂದ ಮಂಗಳೂರು ಮೂಲಕ ದೇಶೀಯ ಹಾಗೂ ವಿದೇಶಿ ವಿಮಾನ ಸೇವೆಗಳ ಸಂಖ್ಯೆಯನ್ನು…

ಕ್ರಿಕೆಟ್ ಅಭಿಮಾನಿಗಳಿಗೆ ಬಂಪರ್ ನ್ಯೂಸ್: ಭಾರತದಲ್ಲಿ ನಡೆಯಬಹುದಾ BBL ಪಂದ್ಯಗಳು?

ಬೆಂಗಳೂರು: ಆಸ್ಟ್ರೇಲಿಯಾದ ಜನಪ್ರಿಯ ಟಿ20 ಲೀಗ್ ಆಗಿರುವ ಬಿಗ್ ಬ್ಯಾಶ್ ಲೀಗ್ (BBL) ಆರಂಭಿಕ ಪಂದ್ಯಗಳನ್ನು ಭಾರತದಲ್ಲಿ ನಡೆಸುವ ಸಾಧ್ಯತೆಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಪರಿಶೀಲಿಸುತ್ತಿದೆ. ಈ ವಿಷಯವಾಗಿ…

ಉಡುಪಿಯಲ್ಲಿ ಪಾಕಿಸ್ತಾನದ Spy ಬಂಧನ..! ಪಾಕಿಸ್ತಾನಕ್ಕೆ ರಹಸ್ಯ ಮಾಹಿತಿ ನೀಡುತ್ತಿದ್ದ ಜಾಲ ಭೇದಿಸಿದ ಉಡುಪಿ ಪೋಲೀಸರು.

ಉಡುಪಿ : ಭಾರತೀಯ ನೌಕಾಪಡೆಗೆ ಸೇರಿದ ಮಾಹಿತಿಯನ್ನು ಪಾಕಿಸ್ತಾನಕ್ಕೆ ರವಾನಿಸುತ್ತಿದ್ದ ಆಲಿಫ್ ಇಸ್ಲಾಂ ( 21 ) ಎಂಬಾತನನ್ನು ಕೇರಳದ ಇಡುಕ್ಕಿ ಜಿಲ್ಲೆಯ ಮರಾಯು ಎಂಬಲ್ಲಿ ಉಡುಪಿ‌…

ಉಡುಪಿ ಜಿಲ್ಲೆಯಲ್ಲಿ ಹೆಚ್ಚುತ್ತಿರುವೆ ರಸ್ತೆ ಅಪಘಾತಗಳು. ತಡೆಗಟ್ಟಲು ನಾಗರಿಕರ ಸಹಕಾರ ಅಗತ್ಯ

ಉಡುಪಿ:ಇತ್ತೀಚೆಗೆ ಉಡುಪಿ ಜಿಲ್ಲೆಯಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ರಾಷ್ಟ್ರೀಯ ಹೆದ್ದಾರಿ–66, ಉಡುಪಿ ,ಕುಂದಾಪುರ, ಬೈಂದೂರಿನ ಪ್ರಮುಖ ರಸ್ತೆಗಳು ಸೇರಿದಂತೆ ಹಳ್ಳಿಗಳನ್ನು ಬೆಸೆಯುವ ಸಂಚಾರ ಮಾರ್ಗಗಳಲ್ಲಿಯೂ…

ಫೆಬ್ರವರಿ 28 ರಿಂದ ದ್ವಿತೀಯ ಪಿ.ಯು.ಸಿ ಪರೀಕ್ಷೆ ಪ್ರಾರಂಭ.ಇಲಾಖೆಯಿಂದ ವೇಳಾಪಟ್ಟಿ ಪ್ರಕಟ

ಬೆಂಗಳೂರು : 2025-26 ನೇ ಸಾಲಿನ ದ್ವಿತೀಯ ಪಿ.ಯು.ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದ್ದು ಫೆಬ್ರವರಿ 28 ರಿಂದ ಮಾರ್ಚ್ 17 ರ ವರೆಗೆ ಪರೀಕ್ಷೆಗಳು ನಡೆಯಲಿದೆ.ಪ್ರತಿದಿನ…

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಮಾರ್ಚ್ 18 ರಿಂದ ಪರೀಕ್ಷೆ ಆರಂಭ

ಬೆಂಗಳೂರು : 2025/26 ನೇ ಸಾಲಿನ‌ ಎಸ್‌ಎಸ್‌ಎಲ್‌ಸಿ‌ ಪರಿಕ್ಷಾ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಮಾರ್ಚ್ 18 ರಿಂದ ಏಪ್ರಿಲ್ 02 ರ ವರೆಗೆ…