ಕನ್ನಡ ಚಿತ್ರರಂಗದ ಪ್ರತಿಭಾವಂತ ನಿರ್ದೇಶಕ ಹಾಗೂ ನಟ ರಿಷಬ್ ಶೆಟ್ಟಿ ಇತ್ತೀಚೆಗೆ ಹಂಚಿಕೊಂಡಿರುವ ಒಂದು ಸರಳ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ. ವೈಟ್‌ಬೋರ್ಡ್ ಮೇಲೆ…
ಉಡುಪಿ ಜಿಲ್ಲೆ ಕಟಪಾಡಿ ಸಮೀಪದಲ್ಲಿ ಹೆಚ್.ಪಿ ಗ್ಯಾಸ್ ಟ್ಯಾಂಕರ್ ಪಲ್ಟಿಯಾದ ಪರಿಣಾಮ ಅನಿಲ ಸೋರಿಕೆಯಾಗುತ್ತಿರುವ ಘಟನೆ ಸಂಭವಿಸಿದೆ. ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ಮುನ್ನೆಚ್ಚರಿಕಾ ಕ್ರಮವಾಗಿ ಆ ರಸ್ತೆಯಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚುತ್ತಿರುವ ಹಿನ್ನೆಲೆ, ಭಾರತಕ್ಕೆ ಬರುವ ವಾಣಿಜ್ಯ ಹಡಗುಗಳಿಗೆ ಭದ್ರತೆ ಒದಗಿಸಲು ಭಾರತೀಯ ನೌಕಾಪಡೆ ಪರ್ಷಿಯನ್ ಗಲ್ಫ್ ಸಮೀಪ ಯುದ್ಧನೌಕೆಗಳನ್ನು ನಿಯೋಜಿಸಿದೆ. ವಿಶೇಷವಾಗಿ…
ಕುಂದಾಪುರ: ಎಲ್‌ಪಿಜಿ ಗ್ಯಾಸಿನ ಸರಬರಾಜಿನಲ್ಲಿ ಉಂಟಾದ ಕೊರತೆಯಿಂದಾಗಿ ಹಲವೆಡೆ ಹೋಟೆಲ್‌ಗಳು ಹಾಗೂ ಊಟಗಾರಿಕೆ ಕೇಂದ್ರಗಳು ಮತ್ತೆ ಹಳೆಯ ಪದ್ಧತಿಯ ಮರದ ಒಲೆಯಲ್ಲಿ ಅಡುಗೆ ಮಾಡುವ ಪರಿಸ್ಥಿತಿಗೆ ತಲುಪಿವೆ….
ಕುಂದಾಪುರ ಪಟ್ಟಣದಲ್ಲಿ ಪೇ ಪಾರ್ಕಿಂಗ್ ವ್ಯವಸ್ಥೆ ಜಾರಿಗೆ ತರಲು ಪುರಸಭೆ ಮುಂದಾಗಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಲ್ಲಿ ಹಾಗೂ ಸ್ಥಳೀಯ ವ್ಯಾಪಾರಿಗಳಲ್ಲಿ ವ್ಯಾಪಕ ವಿರೋಧ ವ್ಯಕ್ತವಾಗಿದೆ. ನಗರದಲ್ಲಿನ ಪ್ರಮುಖ ರಸ್ತೆಗಳಲ್ಲೂ…
ಎಲ್‌ಪಿಜಿ (LPG) ಗ್ಯಾಸಿನ ಬೆಲೆ ಏರಿಕೆ ಹಾಗೂ ಕೆಲವು ಪ್ರದೇಶಗಳಲ್ಲಿ ಸಿಲಿಂಡರ್ ಕೊರತೆ ಕಾಣಿಸಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮನೆಮಠಗಳು ಮತ್ತು ಹೋಟೆಲ್ ಉದ್ಯಮದವರು ಸಂಕಷ್ಟ ಅನುಭವಿಸುತ್ತಿದ್ದಾರೆ. ಇತ್ತೀಚೆಗೆ ಗ್ಯಾಸ್…
ವಾಹನ ಚಾಲಕರಿಗೆ ಎಚ್ಚರಿಕೆ: ವೇಗ ನಿಯಂತ್ರಿಸಿ, ಸುರಕ್ಷಿತವಾಗಿ ಚಾಲನೆ ಮಾಡಿ ಉಡುಪಿ–ಕುಂದಾಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನಗಳ ವೇಗ ನಿಯಂತ್ರಿಸಲು ಮತ್ತು ರಸ್ತೆ ಅಪಘಾತಗಳನ್ನು ಕಡಿಮೆ ಮಾಡಲು ಹೊಸ…
ಭಾರತದ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಮೂಡಿ ಬರುತ್ತಿರುವ ಭವಿಷ್ಯದ ತಾರೆ ಭಾರತದ ಅಥ್ಲೆಟಿಕ್ಸ್ ಕ್ಷೇತ್ರದಲ್ಲಿ ಪ್ರತಿದಿನವೂ ಹೊಸ ಪ್ರತಿಭೆಗಳು ಬೆಳೆಯುತ್ತಿವೆ. ಅವುಗಳಲ್ಲಿ ಕರ್ನಾಟಕದ ಯುವ ಸ್ಪ್ರಿಂಟರ್ ದರ್ಶನ್ ಜಿ.ಎನ್….