ಬ್ರೇಕಿಂಗ್
ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!
October 13, 2026 ಲೈವ್ ಅಪ್‌ಡೇಟ್
KT.Media
ಕರ್ನಾಟಕದ ನಂಬಿಕೆಯ ಡಿಜಿಟಲ್ ಸುದ್ದಿ ವೇದಿಕೆ
⌕
☰ ಮೆನು
Live
KT.Media ← ಮುಖಪುಟ
ಮುಖಪುಟ› ಸಿನಿಮಾ

ಟಾಕ್ಸಿಕ್ ಟೀಸರ್ ಬಿಡುಗಡೆಗೆ ಡೇಟ್ ಫಿಕ್ಸ್….!? ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ…!

B
Babu
Feb 16, 2026 · 1 ನಿಮಿಷ

ಸಂಗ್ರಹ ಚಿತ್ರ · KT Media

Spread the love

ಬೆಂಗಳೂರು : ಪಾನ್ ವರ್ಲ್ಡ್ ಮಟ್ಟದಲ್ಲಿ ನಿರೀಕ್ಷೆ ಹುಟ್ಟಿಸಿರುವ ‘ಟಾಕ್ಸಿಕ್’ ಸಿನಿಮಾ ಕುರಿತಂತೆ ಬಿಗ್ ಅಪ್ಡೇಟ್ಸ್ ಸಿಕ್ಕಿದೆ. ಮಾರ್ಚ್ 19 ರಂದು ಚಿತ್ರ ವಿಶ್ವದಾದ್ಯಂತ ತೆರೆಕಾಣಲಿದ್ದು, ಸಿನಿಮಾ್ ಬಹುತೇಕ ಕೆಲಸಗಳು ಅಂತಿಮ ಹಂತದಲ್ಲಿವೆ.

ಟೀಸರ್ ಬಿಡುಗಡೆ ದಿನಾಂಕ ಫಿಕ್ಸ್..!?

ಇತ್ತೀಚೆಗಷ್ಟೇ ಯಶ್ ಹುಟ್ಟುಹಬ್ಬಕ್ಕೆ ಬಿಡುಗಡೆಯಾಗಿದ್ದ ಸಿನಿಮಾದ ಸಣ್ಣ ತುಣುಕೊಂದು ಭಾರೀ ಸದ್ದು ಮಾಡಿತ್ತು. ಇದೇ ಕಾರಣಕ್ಕೆ ಈಗ ಬಿಡುಗಡೆಯಾಗಲಿರುವ ಟೀಸರ್‌ನತ್ತ ಕುತೂಹಲ ಹೆಚ್ಚಾಗಿದೆ‌. ಚಿತ್ರತಂಡದಿಂದ ದೊರೆತ ಮಾಹಿತಿಯ ಪ್ರಕಾರ ಇದೇ ಫೆಬ್ರವರಿ ಕೊನೆಯ ವಾರದಲ್ಲಿ ಟೀಸರ್ ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. ಮಾರ್ಚ್ ಮೊದಲ ವಾರದಲ್ಲಿ ಟ್ರೈಲರ್ ಬಿಡಿಗಡೆಯಾಗುವ ಸೂಚನೆ ಚಿತ್ರತಂಡ ನೀಡಿದೆ.

ಪಾನ್ ಇಂಡಿಯಾದಿಂದ ಪಾನ್ ವರ್ಲ್ಡ್‌ ಕಡೆಗೆ…!

ಕನ್ನಡದ ಟಾಕ್ಸಿಕ್ ಸಿನಿಮಾ ಕನ್ನಡದೊಂದಿಗೆ ಇಂಗ್ಲೀಷ್, ಹಿಂದಿ, ಮಲಯಾಳಂ, ತೆಲುಗು, ತಮಿಳು ಸೇರಿದಂತೆ ಇನ್ನೂ ಹಲವು ಭಾಷೆಗಳಲ್ಲಿ ಏಕಕಾಲದಲ್ಲಿ ವಿಶ್ವದಾದ್ಯಂತ ತೆರೆಗಪ್ಪಳಿಸಲಿದ್ದು ಪಾನ್ ವರ್ಲ್ಡ್ ಮಟ್ಟದಲ್ಲಿ ಯಶ್ ರಾರಾಜಿಸಲು ಸಿದ್ದರಾಗಿದ್ದಾರೆ‌.

2 responses to “ಟಾಕ್ಸಿಕ್ ಟೀಸರ್ ಬಿಡುಗಡೆಗೆ ಡೇಟ್ ಫಿಕ್ಸ್….!? ಯಶ್ ಅಭಿಮಾನಿಗಳಿಗೆ ಸಿಹಿ ಸುದ್ದಿ…!”

Leave a Reply

Your email address will not be published. Required fields are marked *