ಬ್ರೇಕಿಂಗ್
ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!
July 11, 2026 ಲೈವ್ ಅಪ್‌ಡೇಟ್
KT.Media
ಕರ್ನಾಟಕದ ನಂಬಿಕೆಯ ಡಿಜಿಟಲ್ ಸುದ್ದಿ ವೇದಿಕೆ
ಮೆನು
Live
KT.Media ← ಮುಖಪುಟ
ಮುಖಪುಟ ಸುದ್ದಿ

SSLC ಪರೀಕ್ಷಾ ವೇಳಾಪಟ್ಟಿ ಪ್ರಕಟ: ಮಾರ್ಚ್ 18 ರಿಂದ ಪರೀಕ್ಷೆ ಆರಂಭ

B
Babu
Feb 18, 2026 · 1 ನಿಮಿಷ

ಸಂಗ್ರಹ ಚಿತ್ರ · KT Media

Spread the love

ಬೆಂಗಳೂರು : 2025/26 ನೇ ಸಾಲಿನ‌ ಎಸ್‌ಎಸ್‌ಎಲ್‌ಸಿ‌ ಪರಿಕ್ಷಾ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಕಟಿಸಿದ್ದಾರೆ. ಮಾರ್ಚ್ 18 ರಿಂದ ಏಪ್ರಿಲ್ 02 ರ ವರೆಗೆ ಪರೀಕ್ಷೆಗಳು ನಡೆಯಲಿದ್ದು‌. ಪ್ರತಿದಿನ ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 01:15 ರ ವರೆಗೆ ಇರಲಿದೆ.

ಮೇ ನಲ್ಲಿ ಎಸ್ಎಸ್‌ಎಲ್‌ಸಿ ಪರೀಕ್ಷೆ – 2

ಇನ್ನು ಮೇ ತಿಂಗಳಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ – 2 ನಡೆಯಲಿದ್ದು. ಮೇ 18 ರಂದು ಪ್ರಥಮ ಭಾಷೆ ಹಾಗೂ ಮೇ 23 ರಂದು ಸಮಾಜ ವಿಜ್ಞಾನ ವಿಷಯಗಳಿಗೆ ಪರೀಕ್ಷೆ ನಡೆಯುವುದರೊಂದಿಗೆ ಮುಕ್ತಾಯಗೊಳ್ಳಲಿದೆ.

ವಿದ್ಯಾರ್ಥಿಗಳಿಗೆ ಸೂಚನೆ

ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ನಿಗದಿಪಡಿಸಿದ ಸಮಯಕ್ಕಿಂತ ಮುಂಚಿತವಾಗಿ ತಲುಪಲು ಮತ್ತು ಅಧಿಕೃತ ವೇಳಾಪಟ್ಟಿಯನ್ನು ಮತ್ತೊಮ್ಮೆ ತಮ್ಮ ಶಾಲಾ/ಕಾಲೇಜುಗಳಲ್ಲಿ ಖಚಿತಪಡಿಸಿಕೊಳ್ಳಲು ಸೂಚಿಸಲಾಗಿದೆ.

Leave a Reply

Your email address will not be published. Required fields are marked *