BREAKING : 7 ಪ್ರಯಾಣಿಕರ ಹೊತ್ತೊಯ್ಯುತ್ತಿದ್ದ ಏರ್ ಆಂಬ್ಯುಲೆನ್ಸ್ ಪತನ.ದೆಹಲಿಗೆ ತೆರಳುತ್ತಿದ್ದ ವೇಳೆ ಸಂಭವಿಸಿದ ಘೋರ ದುರಂತ.

ಸಂಗ್ರಹ ಚಿತ್ರ · KT Media
ರಾಂಚಿ: ಜಾರ್ಖಂಡ್‌ನ ಛತ್ರ ಜಿಲ್ಲೆಯಲ್ಲಿ ಇಂದು ಸಂಜೆ ಏರ್ ಆಂಬ್ಯುಲೆನ್ಸ್ ವಿಮಾನವೊಂದು ಪತನವಾಗಿದೆ ಎಂದು DGCA ದೃಢಪಡಿಸಿದೆ. ರೆಡ್‌ಬರ್ಡ್ ಏರ್‌ವೇಸ್ ಪ್ರೈವೇಟ್ ಲಿಮಿಟೆಡ್‌ಗೆ ಸೇರಿದ ಈ ವಿಮಾನದಲ್ಲಿ ರೋಗಿ ಸೇರಿದಂತೆ ಒಟ್ಟು ಏಳು ಮಂದಿ ಪ್ರಯಾಣಿಸುತ್ತಿದ್ದರು.
ಈ ವಿಮಾನವು ಜಾರ್ಖಂಡ್‌ನ ರಾಜಧಾನಿ ರಾಂಚಿಯಿಂದ ಸಂಜೆ 7:11ಕ್ಕೆ ದೆಹಲಿಯೆಡೆ ಟೇಕ್ ಆಫ್ ಆಗಿತ್ತು. ವಿಮಾನವು ಹಾರಾಟ ಆರಂಭಿಸಿದ ನಂತರ ಕೋಲ್ಕತ್ತಾ ನಿಯಂತ್ರಣ ಕೇಂದ್ರದೊಂದಿಗೆ ಸಂಪರ್ಕ ಸಾಧಿಸಿತ್ತು. ಆದರೆ, ರಾತ್ರಿ 7:34 ರ ಸುಮಾರಿಗೆ ವಾರಣಾಸಿಯಿಂದ ಸುಮಾರು 100 ನಾಟಿಕಲ್ ಮೈಲಿ ದೂರದಲ್ಲಿ ಚಲಿಸುತ್ತಿದ್ದಾಗ ಇದ್ದಕ್ಕಿದ್ದಂತೆ ರಡಾರ್ ಮತ್ತು ಸಂವಹನ ಸಂಪರ್ಕ ಕಳೆದುಕೊಂಡು ಪತನಗೊಂಡಿದೆ ಎಂದು ಡಿಜಿಸಿಎ ತಿಳಿಸಿದೆ.
ಹೆಚ್ಚಿನ ಮಾಹಿತಿ ಇನ್ನಷ್ಟೇ ಬರಬೇಕಿದೆ.
Solid platform with a fair gaming environment. I appreciate the transparency and the way they handle the promotions. bdg7777 is a winner in my book.
The app version is just perfect. I can play anywhere and the experience is just as good as the desktop version. Love using 881app on the go.
The graphics are stunning and the gameplay is just buttery smooth. It is a great place to unwind after a long day of work. Give bb444login a try.
The login process is seamless and I didn’t run into any glitches. It is rare to find a site that works this efficiently on mobile. Give aurahokilogin a try if you want a hassle-free setup.
Great experience so far! The layout is intuitive and I hit a nice win on my first try. Definitely give bd888fb a shot