Breaking : ದಾಖಲೆ ಮೊತ್ತಕ್ಕೆ RCB ತಂಡ ಮಾರಾಟ..!ಆದಿತ್ಯ ಬಿರ್ಲಾ ಗ್ರೂಪ್‌ನಿಂದ ಬಿಗ್ ಡೀಲ್..!

ಸಂಗ್ರಹ ಚಿತ್ರ · KT Media
ಬೆಂಗಳೂರು : IPL 2025 ರ ಚಾಂಪಿಯನ್ಸ್ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡವು ಬರೋಬ್ಬರಿ 1.78 ಬಿಲಿಯನ್ ಡಾಲರ್ (ಸುಮಾರು ₹16,600 ಕೋಟಿ) ಮೊತ್ತಕ್ಕೆ ಮಾರಾಟವಾಗುವ ಮೂಲಕ ಹೊಸ ದಾಖಲೆ ಬರೆದಿದೆ. ಪ್ರಸ್ತುತ ಮಾಲೀಕರಾದ ಡಿಯಾಜಿಯೊ (United Spirits) ಸಂಸ್ಥೆಯಿಂದ ಈ ತಂಡವನ್ನು ಪ್ರಮುಖ ಹೂಡಿಕೆದಾರರ ಒಕ್ಕೂಟವು ಖರೀದಿಸಿದೆ.
ಆದಿತ್ಯ ಬಿರ್ಲಾ ಗ್ರೂಪ್, ಟೈಮ್ಸ್ ಆಫ್ ಇಂಡಿಯಾ ಗ್ರೂಪ್, ಬೋಲ್ಟ್ ವೆಂಚರ್ಸ್ ಮತ್ತು ಅಮೆರಿಕದ ಖಾಸಗಿ ಇಕ್ವಿಟಿ ದೈತ್ಯ ಬ್ಲ್ಯಾಕ್‌ಸ್ಟೋನ್ (Blackstone) ಈ ತಂಡವನ್ನು ಜಂಟಿಯಾಗಿ ಖರೀದಿಸಿವೆ.
16,600 ಕೋಟಿ ರೂ. ಮೊತ್ತದ ಈ ಒಪ್ಪಂದವು ಐಪಿಎಲ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಫ್ರಾಂಚೈಸಿ ಎಂಬ ಹೆಗ್ಗಳಿಕೆಗೆ ಆರ್‌ಸಿಬಿ ಪಾತ್ರವಾಗಿದೆ. ಆರ್ಯಮಾನ್ ವಿಕ್ರಮ್ ಬಿರ್ಲಾ ಅವರು ಈ ಹೊಸ ಮಾಲೀಕತ್ವದ ತಂಡದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದಾರೆ. ಈ ಬಾರಿಯ ಐಪಿಎಲ್ 2026ರ ಸೀಸನ್ ಮುಗಿದ ನಂತರ ಈ ಹೊಸ ಮಾಲೀಕತ್ವವು ಅಧಿಕೃತವಾಗಿ ಜಾರಿಗೆ ಬರಲಿದ್ದು, ಅಲ್ಲಿಯವರೆಗೆ ಈಗಿನ ಡಿಯಾಜಿಯೊ ಸಂಸ್ಥೆಯೇ ತಂಡದ ಜವಾಬ್ದಾರಿಯನ್ನು ಮುನ್ನಡೆಸಲಿದೆ. ಈ ಒಪ್ಪಂದವು ಕೇವಲ ಪುರುಷರ ತಂಡಕ್ಕೆ ಸೀಮಿತವಾಗಿರದೇ, ಆರ್‌ಸಿಬಿ ಮಹಿಳಾ ತಂಡವನ್ನು (WPL) ಕೂಡ ಇದೇ ಒಕ್ಕೂಟವು ತನ್ನ ತೆಕ್ಕೆಗೆ ತೆಗೆದುಕೊಂಡಿದೆ
Found this site through a friend and it did not disappoint. The customer support is very responsive and helpful. Keep it up phjiliuu!
Solid experience so far. The customer service is responsive and the games load quickly. krwinbox88 really delivers a premium feel.
The bonuses on this platform are insane! I had a great time playing last night and the support team is very helpful. Great job vn88vv88!
I love that I can play anytime and anywhere. The 24/7 availability of inyono247 is exactly what I needed.
I’ve been looking for a reliable site for a while and this one really delivers. The interface is smooth and the payouts are fast. Definitely my new go-to spot! Check out jilibetwinlogin
Best collection of slots I have seen in a while. Everything loads fast and the gameplay is very addictive. jili00games
The graphics are top-notch and the winning streaks here are real. I’m really impressed with the system. Check out krwin35kr today.