ಬ್ರೇಕಿಂಗ್
ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!ಮುಖ್ಯಮಂತ್ರಿ ಪಟ್ಟ ಬಿಟ್ಟುಕೊಟ್ಟ ಸಿದ್ದರಾಮಯ್ಯ: ಕರ್ನಾಟಕ ರಾಜಕಾರಣದಲ್ಲಿ ಹೊಸ ಅಧ್ಯಾಯಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಸಿದ್ದರಾಮಯ್ಯ? ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆನೀಟ್‌ನಲ್ಲಿ ಕಡಿಮೆ ಅಂಕ ಭಯ: ಮನೆಬಿಟ್ಟು ಹೋದ ಬಾಲಕ ಸಕಲೇಶಪುರದಲ್ಲಿ ಪತ್ತೆಉಡುಪಿ ಸಿಟಿ ಬಸ್ ನಿಲ್ದಾಣ ಬಳಿಯ ಖಾದರ್ ಬಿಲ್ಡಿಂಗ್ ನಲ್ಲಿ ಭಾರೀ ಅಗ್ನಿ ಅವಘಡ- ಐದಕ್ಕೂ ಹೆಚ್ಚು ಅಂಗಡಿ ಮಳಿಗೆ ಅಗ್ನಿಗಾಹುತಿಶ್ರೀ ಪ್ರಮೋದ್ ಮಧ್ವರಾಜ್ ಅವರ ಜೇಕಬ್ & ಕೋ ರಾಮ ಮಂದಿರ ಎಡಿಷನ್ ವಾಚ್ಕುಂದಾಪುರ | ಬಸ್ ಕಂಡಕ್ಟರ್ ಮಗ ಪ್ರೀತಮ್ ಜಿ. ಪೂಜಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ 625 ಅಂಕ ಪಡೆದು ರಾಜ್ಯಕ್ಕೆ ಟಾಪರ್!
October 13, 2026 ಲೈವ್ ಅಪ್‌ಡೇಟ್
KT.Media
ಕರ್ನಾಟಕದ ನಂಬಿಕೆಯ ಡಿಜಿಟಲ್ ಸುದ್ದಿ ವೇದಿಕೆ
⌕
☰ ಮೆನು
Live
KT.Media ← ಮುಖಪುಟ
ಮುಖಪುಟ› ಕ್ರೀಡೆ

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳಿಗೆ ಗ್ರೀನ್ ಸಿಗ್ನಲ್

✍
✍🏻ಅಜ್ಞಾತವಾಸಿ
Feb 12, 2026 · 1 ನಿಮಿಷ

ಸಂಗ್ರಹ ಚಿತ್ರ · KT Media

Spread the love

30 ರಿಂದ 35 ಸಾವಿರ ಪ್ರೇಕ್ಷಕರಿಗೆ ಅವಕಾಶ ನೀಡಲು ಸರ್ಕಾರದ ಸೂಚನೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ಪಂದ್ಯಗಳನ್ನು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲು ಕರ್ನಾಟಕ ಸರ್ಕಾರ ಅಧಿಕೃತ ಅನುಮೋದನೆ ನೀಡಿದೆ.

ಈ ಕುರಿತು ನಡೆದ ಸಚಿವ ಸಂಪುಟ ಸಭೆಯಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳನ್ನು ಆಯೋಜಿಸುವುದಕ್ಕೆ ಒಪ್ಪಿಗೆ ನೀಡಲಾಗಿದ್ದು, ಪಂದ್ಯಗಳಿಗೆ ಪ್ರೇಕ್ಷಕರ ಪ್ರವೇಶಕ್ಕೂ ಅನುಮತಿ ನೀಡಲು ತೀರ್ಮಾನಿಸಲಾಗಿದೆ.

ಸರ್ಕಾರವು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA)ಗೆ ಪಂದ್ಯಗಳ ವೇಳೆ ಸುಮಾರು 30 ರಿಂದ 35 ಸಾವಿರ ಪ್ರೇಕ್ಷಕರಿಗೆ ಮಾತ್ರ ಪ್ರವೇಶ ಕಲ್ಪಿಸುವಂತೆ ಸೂಚಿಸಿದೆ.
ಭದ್ರತೆ, ಸಂಚಾರ ವ್ಯವಸ್ಥೆ ಹಾಗೂ ಜನಸಂದಣಿ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.

RCB ತಂಡದ ಅಭಿಮಾನಿಗಳಿಗೆ ಇದು ಸಂತಸದ ಸುದ್ದಿಯಾಗಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮತ್ತೆ ಅಭಿಮಾನಿಗಳ ಘೋಷಣೆ ಕೇಳಿಸುವ ನಿರೀಕ್ಷೆ ಹೆಚ್ಚಾಗಿದೆ. IPL ಪಂದ್ಯಾವಳಿಯು ಬೆಂಗಳೂರಿನಲ್ಲಿ ನಡೆಯುವುದರಿಂದ ನಗರದ ಪ್ರವಾಸೋದ್ಯಮ ಹಾಗೂ ವ್ಯಾಪಾರ ವಲಯಕ್ಕೂ ಲಾಭವಾಗಲಿದೆ ಎನ್ನಲಾಗಿದೆ.

ಪಂದ್ಯಗಳ ವೇಳಾಪಟ್ಟಿ ಹಾಗೂ ಟಿಕೆಟ್ ಮಾರಾಟದ ಕುರಿತು ಶೀಘ್ರದಲ್ಲೇ KSCA ಹಾಗೂ IPL ಆಯೋಜಕರು ಅಧಿಕೃತ ಮಾಹಿತಿ ಪ್ರಕಟಿಸುವ ಸಾಧ್ಯತೆ ಇದೆ.

6 responses to “ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಪಂದ್ಯಗಳಿಗೆ ಗ್ರೀನ್ ಸಿಗ್ನಲ್”

  1. The variety of betting options here is just incredible. I love how easy it is to navigate the site even on mobile. Had a great run last weekend! Give vnx88bet a try if you want some real action.

Leave a Reply

Your email address will not be published. Required fields are marked *